ಸಂಯುಕ್ತ ಸಹಕಾರಿಯ ವತಿಯಿಂದ ಮಾನ್ಯ ಸಹಕಾರ ಸಚಿವರಾದ ಶ್ರೀ ಕೆ ಎನ್ ರಾಜಣ್ಣ ಇವರನ್ನು ಭೇಟಿ ಮಾಡಿ ಸೌಹಾರ್ದ ಸಹಕಾರಿ ಕಾಯ್ದೆ ಮತ್ತು ಚಳುವಳಿ ಬಗ್ಗೆ ಚರ್ಚಿಸಲಾಯಿತು ಮತ್ತು ಸಂಯುಕ್ತ ಸಹಕಾರಿಯ ನೂತನ ವರ್ಷದ ಡೈರಿ, ಕ್ಯಾಲೆಂಡರ್ ಗಳನ್ನು ಬಿಡುಗಡೆಗೊಳಿಸಲಾಯಿತು
Jan 19
Souhardha coop (Owner)
shivashree souharda